Monday 31 August 2009

ನಮಗೆ ಇಷ್ಟು ಸ್ವಾತಂತ್ಯ್ರ ಸಾಕ ಅಥವಾ ಇನ್ನು ಬೇಕಾ


ನಮಗೆ ಇಷ್ಟು ಸ್ವಾತಂತ್ಯ್ರ ಸಾಕ ಅಥವಾ ಇನ್ನು ಬೇಕಾ ?
ಹೌದು ನಾವು ಬಸ್ಸಿನ ಮೇಲೆ ಕೂರುತ್ತೇವೆ, ಟ್ರೈನ್ ಮೇಲೆ ಕೂರುತ್ತೇವೆ, ಸೈಕಲ್ನಲ್ಲಿ ೩ ಜನ ಕೂರುತ್ತೇವೆ, ಯಾವಾಗ ಎಲ್ಲಿ ಬೇಕಾದರೂ ಗಲಬೆಗಳನ್ನು ಮಾಡುತ್ತವೆ, ಕಿಟಕಿ ಗಾಜುಗಳನ್ನು ಒಡೆಯುತ್ತೇವೆ, ವಾಹನಗಳನ್ನು ನಾಶಮಾಡುತ್ತೇವೆ ಸಾರ್ವಜನಿಕರಿಗೆ ತೊಂದರೆ ಕೊಡುತ್ತೇವೆ, ಧರ್ಮ ಧರ್ಮದ ವಿರುದ್ದ ಹೋರಾಡುತ್ತೇವೆ , ಒಂದಿಂಚು ಜಾಗಕ್ಕಾಗಿ ಕೊಲೆ ಮಾಡುತ್ತೇವೆ , ಲಂಚ ಸ್ವೀಕರಿಸುತ್ತೇವೆ ಲಂಚ ಕೊಡುತ್ತೇವೆ, ಅಪಹರಣಗಳನ್ನು ಮಾಡುತ್ತೇವೆ , ಸಾರ್ವಜನಿಕ ಸ್ಥಳಗಳಲ್ಲಿ ಕಸ ಕಡ್ಡಿಗಳನ್ನು ಹಾಕುತ್ತೇವೆ, ಸಾಕಷ್ಟು ಅಹಿತಕರ ಘಟನೆಗಳನ್ನು ನಾವೇ ಮಾಡುತ್ತೇವೆ ಆದರು ,,,,
ನಮಗೆ ಸ್ವಾತಂತ್ಯ್ರ ಸಿಕ್ಕಿಲ್ಲ ,,,?
ಹೌದ ,,,,,!
" ಚಿಂತನೆ "
ಚಿತ್ರ (Daiji/W)

4 comments:

  1. ಹಹಾಹಹಾಹ!!!!!
    ಇನ್ನು ಏನೇನೊ ಮಾಡ್ತೀವಿ...ಎಲ್ಲ ಬರೆದಿಲ್ಲ ನೀವು....
    ಚೆನ್ನಾಗಿದೆ....
    ಮಹೇಶ್!

    ReplyDelete
  2. ಸೂಪರ್ ಬಿಡಿ...
    -ಧರಿತ್ರಿ

    ReplyDelete
  3. ಸವಿಗನಸು ಮತ್ತು ಧರಿತ್ರಿ

    ಇಬ್ಬರಿಗೂ ಧನ್ಯವಾದಗಳು

    ReplyDelete
  4. ವಿವೇಚನೆ ಕದಡುವ ಪ್ರಶ್ನೆಗಳು...
    ಅರ್ಥಪೂರ್ಣ ಚಿತ್ರದೊಂದಿಗೆ.

    ReplyDelete